ಬಾಗಲಕೋಟೆಯಲ್ಲಿ ರಾಜ್ಯಸಭಾ ಸದಸ್ಯ ನಾರಾಯಾಣಸಾ ಬಾಂಡಗೆ ವಿವಾದಾತ್ಮಕ ಹೇಳಿಕೆ.ಹಿಂದುಗಳು ತಮ್ಮ ಆತ್ಮರಕ್ಷಣೆಗಾಗಿ ಶಸ್ತ್ರ ,ಆಯುಧ ಇಟ್ಟುಕೊಳ್ಳಿ ತಮ್ಮ ರಕ್ಷಣೆಗಾಗಿ ಆಯುಧ ಇಟ್ಟುಕೊಳ್ಳಬೇಕು. ಎಲ್ಲ ಕಡೆ ಪೊಲೀಸರು ಬರೋದಕ್ಕೆ ಆಗೋದಿಲ್ಲ.ಎಲ್ಲ ಕಡೆ ಪೊಲೀಸರು ಇರಲಿಕ್ಕೆ ಸಾಧ್ಯವಿಲ್ಲ.ಆಯುಧ ಮನೆಯಲ್ಲಿ ಇದ್ದರೆ ಅನ್ಯಾಯದ ವಿರುದ್ಧ ಎತ್ತಲಿಕ್ಕೆ ಬರುತ್ತದೆ ಅಲ್ವಾ?.ನಮ್ಮ ಮೈಮೇಲೆ ಬಂದಾಗ ರಕ್ಷಣೆ ಮಾಡಿಕೊಳ್ಳಬೇಕಲ್ವಾ! ನಮ್ಮನ್ನೆ ರಕ್ಷಣೆ ಮಾಡಿಕೊಳ್ಳದಿದ್ದರೆ ದೇಶ ಹೇಗೆ ರಕ್ಷಣೆ ಮಾಡೋದು. ಸಮಾಜ ರಕ್ಷಣೆ ಹೇಗೆ ಮಾಡೋದು. ಆಯುಧ ಪೂಜೆ ದಿನ ಎಲ್ಲರೂ ಆಯುಧ ಪೂಜೆ ಮಾಡಬೇಕು. ಆಯುಧ ಪೂಜೆ ಮಾಡೋದಕ್ಕೂ ಶಸ್ತ್ರ ಖರೀಧಿಸಿ ಎಂದು ಕರೆ. ಸುಮ್ಮನೆ ಕಾರು ಜೀಪು ವಾಹನ ಪೂಜೆ ಮಾಡೋದಲ್ಲ.