Download Now Banner

This browser does not support the video element.

ಕೆ.ಜಿ.ಎಫ್: ನಗರದಲ್ಲಿ ಲೋಕಾರ್ಪಣೆಗೆ ಸಿದ್ಧಗೊಂಡ ನೂತನ ಆರ್‌ಟಿಒ ಕಚೇರಿ ವೀಕ್ಷಿಸಿದ ಶಾಸಕಿ ರೂಪಕಲಾ ಶಶಿಧರ್

KGF, Kolar | Aug 27, 2025
ನಗರದಲ್ಲಿ ಲೋಕಾರ್ಪಣೆಗೆ ಸಿದ್ಧಗೊಂಡ ನೂತನ ಆರ್ ಟಿ ಓ ಕಚೇರಿ ವೀಕ್ಷಿಸಿದ ಶಾಸಕಿ ರೂಪಕಲಾ ಶಶಿಧರ್ ಕೆಜಿಎಫ್ ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಆರ್ ಟಿ ಓ ಕಚೇರಿ ಎನ್ನು ಬುಧವಾರ ಸಂಜೆ 5:30ರ ಸಮಯದಲ್ಲಿ ಶಾಸಕಿ ರೂಪ ಕಲಾಶಯದ ವೀಕ್ಷಣೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಸುಮಾರು ವರ್ಷಗಳಿಂದ ಸುಸಜ್ಜಿತವಾದ ಕಟ್ಟಡವಿಲ್ಲದೆ ಕಚೇರಿಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಪರದಾಡುತ್ತಿದ್ದು ಈ ಹಿನ್ನೆಲೆ ನೂತನ ಕಟ್ಟಡ ನಿರ್ಮಾಣಗೊಂಡಿದ್ದು ನಾಳೆ ಕಚೇರಿ ಉದ್ಘಾಟನೆಗೊಳ್ಳಲಿದೆ ಎಂದು ತಿಳಿಸಿದ್ದಾರೆ
Read More News
T & CPrivacy PolicyContact Us