ಗಣಿಗಾರಿಕೆಯ ಅಕ್ರಮ ಚಟ್ಟುವಟಿಕೆಯಲ್ಲಿ ತೊಡಗಿರುವ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರನ್ನು ಬದಲಾವಣೆ ಮಾಡಬೇಕು. ದಕ್ಷ ಮತ್ತು ಪ್ರಾಮಾಣಿಕ ಸಚಿವರಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಜವಾಬ್ದಾರಿ ನೀಡಬೇಕು ಎಂದು ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಆಗ್ರಹಿಸಿದರು. ನಗರದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಮಾಡಿ ಸಂಡೂರ ತಾಲೂಕಿನಲ್ಲಿ ೧೩ ಡಂಪ್