Download Now Banner

This browser does not support the video element.

ಚಾಮರಾಜನಗರ: ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸುವಂತೆ ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ

Chamarajanagar, Chamarajnagar | Aug 29, 2025
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಲು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ವತಿಯಿಂದ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ವಿದ್ಯಾರ್ಥಿಗಳು ಕೆಲಕಾಲ ಪ್ರತಿಭಟನೆ ನಡೆಸಿದರು. ಈ ವೇಳೆ ಜಿಲ್ಲಾ ಸಹ ಸಂಚಾಲಕಿ ಹೇಮಲತಾ ಮಾತನಾಡಿ ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಉಪನ್ಯಾಸಕರಿಲ್ಲ ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಉಪನ್ಯಾಸಕರ ಮೇಲೆ ಅವಲಂಬಿತವಾಗಿದೆ ಎಂದರು
Read More News
T & CPrivacy PolicyContact Us