Download Now Banner

This browser does not support the video element.

ದಾವಣಗೆರೆ: ಡಿಜೆ ನಿಷೇಧದ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ: ನಗರದಲ್ಲಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

Davanagere, Davanagere | Sep 3, 2025
ಡಿಜೆ ನಿಷೇಧದ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ತಿಳಿಸಿದರು. ದಾವಣಗೆರೆ ನಗರದಲ್ಲಿ ಬುಧವಾರ ಸಂಜೆ 5 ಗಂಟೆಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪೊಲೀಸ್ ಇಲಾಖೆ ಸೇರಿದಂತೆ ಎಲ್ಲರ ಸಹಮತದೊಂದಿಗೆ ಡಿಜೆ ನಿಷೇಧ ಮಾಡಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು.
Read More News
T & CPrivacy PolicyContact Us