ಮೈಸೂರಿನ ಸರಸ್ವತಿಪುರಂನ ಕಾಮಾಕ್ಷಿ ಆಸ್ಪತ್ರೆ ಸಮೀಪ ರೋಟರಿ ಸಭಾಂಗಣದಲ್ಲಿ ಭಾನುವಾರ ಸಂವಹನ ಪ್ರಕಾಶನ ಹಾಗೂ ಕನ್ನಸ ಸಾಹಿತ್ಯ ಕಲಾಕೂಟದ ವತಿಯಿಂದ ಸಾಹಿತಿ ಎಸ್. ರಾಮಪ್ರಸಾದ್ ಅವರ ಮೂರು ಕೃತಿಗಳ ಲೋಕಾರ್ಪಣೆ ಸಮಾರಂಭವನ್ನು ಇಸ್ರೋ ವಿಶ್ರಾಂತ ಅಧ್ಯಕ್ಷ ಎ.ಎಸ್. ಕಿರಣ್ ಕುಮಾರ್ ಉದ್ಘಾಟಿಸಿ, ಕೃತಿಗಳನ್ನು ಬಿಡುಗಡೆ ಮಾಡಿದರು.