Download Now Banner

This browser does not support the video element.

ರೋಣ: ಪಟ್ಟಣದಲ್ಲಿ ನಂಬರ್ ಪ್ಲೇಟ್ ಇಲ್ಲದಿರುವ ವಾಹನಗಳನ್ನು ವಶಪಡಿಸಿಕೊಂಡ ಪೊಲೀಸರು, ಕಂಗಾಲಾದ ಸವಾರರು

Ron, Gadag | Sep 27, 2025
ರೋಣ ಪೊಲೀಸ್ ಠಾಣೆಯ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ನಡೆಸಿ ನಂಬರ್ ಪ್ಲೇಟ್ ಗಳನ್ನು ಮರೆಮಾಚಿ ಹಾಗೂ ನಂಬರ್‌ ಪ್ಲೇಟ್‌ ಇಲ್ಲದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣಗಳ ದಾಖಲಿಸಿದ್ದಾರೆ. ಈ ವೇಳೆ ವಾಹನ ಸವಾರರಿಗೆ ಸಂಚಾರ ನಿಯಮಗಳ ಪಾಲನೆಯ ಮಹತ್ವ ಹಾಗೂ ಸರಿಯಾದ ವಾಹನ ದಾಖಲೆಗಳನ್ನು ಹೊಂದುವ ಅಗತ್ಯತೆ ಕುರಿತು ಸೂಕ್ತ ಮಾರ್ಗದರ್ಶನವನ್ನು ಪೊಲೀಸರು ಮಾಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಸಿಬ್ಬಂದಿಗಳ ಕರ್ತವ್ಯವನ್ನು ಗದಗ ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್ ಶ್ಲಾಘಿಸಿದ್ದಾರೆ.
Read More News
T & CPrivacy PolicyContact Us