ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಉರ್ದು ಶಾಲೆಯಲ್ಲಿ ನೂತನವಾಗಿ ಹೆಚ್ಚುವರಿ ಕೋಣೆಗಳು ನಿರ್ಮಾಣಕ್ಕೆ ಸುರಪುರ ಮತಕ್ಷೇತ್ರದ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು. ನಂತರ ಶಾಸಕರು ಮಾತನಾಡಿ ನಿಗದಿತ ಸಮಯದಲ್ಲಿ ಕಟ್ಟಡಗಳನ್ನು ಪೂರ್ಣಗೊಳಿಸಿ ಉತ್ತಮ ಸಾಮಗ್ರಿಗಳನ್ನು ಬಳಸಿ ಕಾಮಗಾರಿ ನಿರ್ಮಾಣ ಮಾಡುವಂತೆ ಸಂಬಂಧಿಸಿದ ಗುತ್ತಿಗೆದಾರರಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದರು