ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ಚಿತ್ರದುರ್ಗದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು.ಅಖಿಲ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಇವರ ವತಿಯಿಂದ ಸೋಮವಾರ ಮಧ್ಯಾಹ್ನ 12 ಗಂಟೆಗೆ ಮದಕರಿಪುರ ಗ್ರಾಮದಿಂದ ಓಬವ್ವ ವೃತ್ತದ ವರೆಗೆ ಪಾದಯಾತ್ರೆ ಮೂಲಕ ಬಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.