ಕುಂದಗೋಳ ಕ್ಷೇತ್ರದ ಗುರುದೇವ ಶ್ರೀ ಮಲ್ಲಿಕಾರ್ಜುನ ಪ್ರೌಢಶಾಲೆ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಧಾರವಾಡ ವತಿಯಿಂದ ಹಮ್ಮಿಕೊಂಡ ತಾಲೂಕು ಮಟ್ಟದ ಶಿಕ್ಷಕರ ದಿನೋತ್ಸವ ಕಾರ್ಯಕ್ರಮದಲ್ಲಿ ಶಾಸಕರಾದ ಎಂ.ಆರ್.ಪಾಟೀಲ್ ಅವರು ಭಾಗವಹಿಸಿ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕುಂದಗೋಳ ಕಲ್ಯಾಣಪುರದ ಅಭಿನವ ಶ್ರೀ ಬಸವಣ್ಣಜ್ಜ ಮಹಾಸ್ವಾಮೀಜಿ, ಶ್ರೀ ಶಿವಾನಂದ ಮಹಾಸ್ವಾಮೀಜಿ, BEO ಶ್ರೀಮತಿ ಮಹಾದೇವಿ ಮಾಡಲಗೇರಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಶಿಕ್ಷಕ ಸಂಘದ ಪದಾಧಿಕಾರಿಗಳು, ಮಾಲತೇಶ್ ಶಾಗೋಟಿ, ಶಿವಾನಂದ್ ಬೆಂತುರ್ ಹಾಗೂ ಸ್ಥಳೀಯ ಗುರುಹಿರಿಯರು ಉಪಸ್ಥಿತರಿದ್ದರು