Download Now Banner

This browser does not support the video element.

ಬಾಗೇಪಲ್ಲಿ: ಪಟ್ಟಣದ ಹೊರವಲಯದಲ್ಲಿನ ಚೌಧರಿ ಗಾರ್ಮೆಂಟ್ಸ್ ಕಾರ್ಮಿಕರಿಂದ ವಜಾ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

Bagepalli, Chikkaballapur | Sep 3, 2025
ಪಟ್ಟಣದ ಹೊರವಲಯದಲ್ಲಿನ ಟೋಲ್ ಗೇಟ್ ಬಳಿ ಇರುವ ಚೌಧರಿ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಯಾವುದೇ ಮುಖ್ಯ ಕಾರಣವಿಲ್ಲದೆ ಸುಮಾರು 100 ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿದ್ದಾರೆಂದು ಆರೋಪಿಸಿ ಸಿಪಿಐಎಂ ಪಕ್ಷ ಮತ್ತು ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಮಾರ್ಕ್ ವಾದಿ ಲೆನಿನ್ ವಾದಿ ಪಕ್ಷ,ಸಿಪಿಐಎಂ,ಸಿಐಟಿಯು ಸೇರಿದಂತೆ ಹಲವು ಸಂಘಟನೆಗಳು ಮತ್ತು ಪಕ್ಷಗಳ ಮುಖಂಡರು ಕಾರ್ಮಿಕರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.
Read More News
T & CPrivacy PolicyContact Us