ಹಾವೇರಿಯ ಅಂಬೇಡ್ಕರ್ ಭವನದಲ್ಲಿ ಇದೇ ೧೦ ರಂದು ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಕಾರ್ಯಾಗಾರ ಮತ್ತು ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಸಭೆಯನ್ನ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಉದ್ಘಾಟಿಸಲಿದ್ದಾರೆ.ಸಭೆಯಲ್ಲಿ ಮಳಿಗೆಗಳನ್ನ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಉದ್ಘಾಟಿಸಲಿದ್ದಾರೆ.