ಕುಂದಗೋಳ: ವಿಶೇಷ ಚೇತನರ ಜೀವನದಲ್ಲಿ ಗೌರವ ಮತ್ತು ಆತ್ಮ ವಿಶ್ವಾಸವನ್ನು ವೃದ್ಧಿಸಿ ಸ್ವಾವಲಂಬನೆಯ ಶಕ್ತಿ ತುಂಬುವ ನಿಟ್ಟಿನಲ್ಲಿ ಇಂದು ಕುಂದಗೋಳದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶಾಸಕರಾದ ಎಂ.ಆರ್.ಪಾಟೀಲ್ ಅವರು ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.