Download Now Banner

This browser does not support the video element.

ಬೆಳ್ತಂಗಡಿ: ಅನನ್ಯಾ ಭಟ್ ನಾಪತ್ತೆ ಪ್ರಕರಣ, ಬೆಳ್ತಂಗಡಿಯಲ್ಲಿ ಎಸ್‌ಐಟಿ ಕಚೇರಿಗೆ ದಿಢೀರ್ ಹಾಜರಾದ ಸುಜಾತ್ ಭಟ್

Beltangadi, Dakshina Kannada | Aug 26, 2025
ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಅವರ ತಾಯಿ ಸುಜಾತಾ ಭಟ್ ವಿಚಾರಣೆಗಾಗಿ ಇಂದು(ಆ.26) ಮುಂಜಾನೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾಗಿದ್ದಾರೆ. ಬೆಂಗಳೂರಿನಿಂದ ಕಾರಿನಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಬೆಳ್ತಂಗಡಿಗೆ ಆಗಮಿಸಿದ ಸುಜಾತ ಭಟ್ ನೇರವಾಗಿ ಎಸ್ಐಟಿ ಕಚೇರಿಗೆ ತೆರಳಿದ್ದಾರೆ.
Read More News
T & CPrivacy PolicyContact Us