ಮಳವಳ್ಳಿ ಪಟ್ಟಣದಲ್ಲಿ ಮಳವಳ್ಳಿ ಒನ್ ಕಂಪ್ಯೂಟರ್ ಕೇಂದ್ರದ ಆವರಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ದಲಿತ ಸಾಹಿತ್ಯ ಪರಿಷತ್, ಯುನಿವರ್ಸಲ್ ಸೇವಾ ಟ್ರಸ್ಟ್ ವತಿಯಿಂದ ರಾಜ್ಯಮಟ್ಟದ ಶಿಕ್ಷಕರ ಕವಿಗೋಷ್ಠಿ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಲಿಂಗಪಟ್ಟಣ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಪಿ.ಸುಂದ್ರಪ್ಪ ಅವರು ಮಾತನಾಡಿ, ಕಲಿಯುತ್ತಾ ಕಲಿಸುವವನೇ ನಿಜವಾದ ಶಿಕ್ಷಕ.ಶಿಕ್ಷಕರು ರಾಷ್ಟ್ರದ ಶಿಲ್ಪಿಗಳು ಸಕರ್ಾರಿ ಹಾಗೂ ಖಾಸಗಿ ಶಾಲೆಯ ಶಿಕ್ಷಕರನ್ನು ಗುರುತಿಸಿ ಉತ್ತಮ ಶಿಕ್ಷಕ ಪ್ರಶಸ್ತಿ ನೀಡುತ್ತಿರುವುದು ಅಭಿನಂದನೆಯ ಕಾರ್ಯಕ್ರಮದ ಆಯೋಜಕರಿಗೆ ಧನ್ಯವಾದ ಹೇಳಿದರು ಶಿಕ್ಷಕ ಕವಿ ಚುಂಚಣ್ಣ ರವರು ಉತ್ತಮ ಸಂಘಟಕರಾಗಿ ಅತಿಥಿ ಶಿಕ್ಷಕರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿ