ರಾಮನಗರ -- ಉಪಮುಖ್ಯಮಂತ್ರಿಗಳೇ ರೈತರ ಮುಂದೆ ತೊಡೆ ತಟ್ಟುತಿದ್ದೀರಿ ನಿಮ್ಮ ತೊಡೆ ಮುರಿದು ಮನೆಗೆ ಕಳಿಸುವ ಕಾಲ ದೂರವಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬಾನುವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ತಾಲ್ಲೂಕಿನ ಬಿಡದಿಯ ಬೈರಮಂಗಲ್ ಗ್ರಾಮದಲ್ಲಿ ಸರ್ಕಾರದ ಗ್ರೇಟರ್ ಬೆಂಗಳೂರು ಯೋಜನೆಗೆ ಬಲವಂತದ ಭೂಸ್ವಾದೀನ ಖಂಡಿಸಿ ರೈತರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಬೆಂಬಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯದ ಉಪ ಮುಖ್ಯಮಂತ್ರಿಗಳು ರೈತರ ವಿರುದ್ಧ ತೊಡೆ ತಟ್ಟಿದ್ದಾರೆ. ಅವರಿಗೆ ರೈತರ ತಾಕತ್ತಿನ ಬಗ್ಗೆ ಅರಿವಿಲ್ಲ. ರೈತರಿ