Download Now Banner

This browser does not support the video element.

ಗುಡಿಬಂಡೆ: ಗುಡಿಬಂಡೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಯುವನಿಧಿ ಅರಿವು ಕಾರ್ಯಾಗಾರ

Gudibanda, Chikkaballapur | Aug 25, 2025
ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗಲೆಂದು ಯುವನಿಧಿ ಯೋಜನೆಯನ್ನು ಜಾರಿಗೊಳಿಸಿದ್ದು, ಗುಡಿಬಂಡೆ ತಾಲ್ಲೂಕಿನಲ್ಲಿ ಕಳೆದ ಎರಡು ವರ್ಷಗಳಿಂದ ಯುವಕ ಯುವತಿಯರು ಈ ಯೋಜನೆಯಿಂದ ಬಂದ ಹಣವನ್ನು ಉಪಯೋಗಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾಗುವ ಪುಸ್ತಕಗಳನ್ನು ಮತ್ತು ತರಬೇತಿಯನ್ನು ತೆಗೆದುಕೊಳ್ಳಲು ಅನುಕೂಲವಾಗುತ್ತಿದೆ ಹಾಗೂ ನೇರ ಸಂದರ್ಶನಗಳಲ್ಲಿ ಭಾಗವಹಿಸಲು ಅನುಕೂಲವಾಗುತ್ತಿದೆ. ಈ ವರ್ಷವೂ ಸಹ ಯುವನಿಧಿ ಯೋಜನೆಯು ಮುಂದುವರೆದಿದ್ದು, 2024-25ನೇ ಸಾಲಿನಲ್ಲಿ ಉತ್ತೀರ್ಣರಾದ ಪದವಿ ಹಾಗೂ ಡಿಪ್ಲೊಮೋ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಬೇಕೆಂದು ಮನವಿ ಮಾಡಿದರು.
Read More News
T & CPrivacy PolicyContact Us