Download Now Banner

This browser does not support the video element.

ಕಲಬುರಗಿ: ಒಳ ಮೀಸಲಾತಿಯಲ್ಲಿ ಅನ್ಯಾಯ ಆಗಿದೆ ಎಂದು ಆರೋಪಿಸಿ ನಗರದಲ್ಲಿ ವಿವಿಧ ಸಮುದಾಯಗಳ ಪ್ರತಿಭಟನೆ

Kalaburagi, Kalaburagi | Sep 8, 2025
ಕಲಬುರಗಿ ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೂ ಸೆ.8 ರಂದು ಬೃಹತ್ ಪ್ರತಿಭಟನೆ ಮಾಡಿದ ಪ್ರತಿಭಟನಾಕಾರರು, ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬಂಜಾರ, ಭೋವಿ ಮತ್ತಿತರ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಆರೋಪ ಮಾಡಿದರು. ಸರ್ಕಾರ ಸೂಕ್ತ ನ್ಯಾಯ ಕೋಡುವಂತೆ ಒತ್ತಾಯ ಮಾಡಿದರು.
Read More News
T & CPrivacy PolicyContact Us