ಸ್ವರಸಾಮ್ರಾಟ ಪಂ.ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ (ರಿ) ಟ್ರಸ್ಟ್ ಪಂ.ಬಸವರಾಜ ರಾಜಗುರು ೧೦೫ನೇ ಜನ್ಮ ದಿನಾಚರಣೆ ಅಂಗವಾಗಿ ಕೊಡ ಮಾಡುವ ೨೦೨೫-೨೬ನೇ ಸಾಲಿನ ಪಂ.ಬಸವರಾಜ ರಾಜಗುರು ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭವು ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ಜರುಗಿತು. ಒಂದು ಲಕ್ಷ ನಗದು ಬಹುಮಾನ, ಪ್ರಶಸ್ತಿ ಫಲಕವನ್ನು ಒಳಗೊಂಡ ಸ್ವರಸಾಮ್ರಾಟ ಪಂ.ಬಸವರಾಜ ರಾಜಗುರು ರಾಷ್ಟ್ರೀಯ ಪ್ರಶಸ್ತಿಯನ್