Download Now Banner

This browser does not support the video element.

ರಾಯಚೂರು: ಮುಂಡರಗಿ ಗ್ರಾಮದಲ್ಲಿ ಕುಟುಂಬ ಕದನದಲ್ಲಿ ಓರ್ವ ವ್ಯಕ್ತಿಯ ಬರ್ಬರ ಕೊಲೆ; ಘಟನಾ ಸ್ಥಳಕ್ಕೆ ಎಸ್ಪಿ ಖಡಕ್ ಎಂಟ್ರಿ

Raichur, Raichur | Sep 10, 2025
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುಂಡರಗಿ ಗ್ರಾಮದಲ್ಲಿ ಕುಟುಂಬ ಕಲಹದಲ್ಲಿ ಓರ್ವ ವ್ಯಕ್ತಿ ಕೊಲೆಯಾಗಿದ್ದ ಘಟನಾ ಸ್ಥಳಕ್ಕೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಅವರು ಸೆ.9 ರ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಭೇಟಿ ನೀಡಿದರು. ಕೊಲೆ ಘಟನೆ ಕುರಿತು ಸ್ಥಳೀಯರು ಪಂಚರನ್ನು ಮಾತನಾಡಿಸಿ ಪರಿಶೀಲನೆ ನಡೆಸಿದರು. ಕುಟುಂಬದವರಿಗೆ ಸಾಂತ್ವನ ಹೇಳಿ ಮುಂದಿನ ಕಾನೂನು ಕ್ರಮಕ್ಕಾಗಿ ಜಾಲಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
Read More News
T & CPrivacy PolicyContact Us