Download Now Banner

This browser does not support the video element.

ಮಳವಳ್ಳಿ: ನಂಜಾಪುರದ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

Malavalli, Mandya | Sep 1, 2025
ಮಳವಳ್ಳಿ ತಾಲ್ಲೂಕಿನ ನಂಜಾಪುರದ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಡಿಜಿಟಲ್ ಗ್ರಂಥಾಲಯವನ್ನು ಬ್ಯಾಡರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಅಲಮೇಲಮ್ಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ದಾಸಭೋಯಿ ಅವರು ಮಾತನಾಡಿ, ಗೊಲ್ಲರಹಳ್ಳಿ ಮತ್ತು ನಂಜಾಪುರದಲ್ಲಿ ಗ್ರಂಥಾಲಯ ಪ್ರಾರಂಭ ಮಾಡಿರುವುದರಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಗ್ರಂಥಾಲಯದಲ್ಲಿ ಕವಿಗಳು ಮಹನೀಯರು ಬರೆದಿರುವ ಪುಸ್ತಕಗಳು ಇದೆ. ಅವುಗಳನ್ನು ಓದುವುದರಿಂದ ಅವರ ಜ್ಞಾನಾರ್ಜನೆಗೂ ಸಹ ಸಹಕಾರಿಯಾಗಲಿದೆ ಎಂದರು. ಈ ಸಂದರ್ಭದ ಸದಸ್ಯರಾದ ರಾಜೇಶ್ ಹೇಮಾವತಿ, ಸಿದ್ದಯ್ಯ, ಮಹಾದೇವಮ್ಮ, ಕುಳ್ಳ ಮಾಧು, ಗ್ರಾಮ ಅಭಿವೃದ್ಧಿ ಅಧಿಕಾರಿ ಮ
Read More News
T & CPrivacy PolicyContact Us