ತೀರ್ಥಹಳ್ಳಿಯ ಮುಖ್ಯ ಬಸ್ ನಿಲ್ದಾಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿಯ ವಿಸರ್ಜನಾ ಮೆರವಣಿಗೆ ಗುರುವಾರ ನಡೆಯಿತು ಗಣಪತಿ ವಿಸರ್ಜನೆ ವೇಳೆ ಮಿಲ್ಲತ್ತೆ ಮೊಹರಂ ಕಮಿಟಿ ವತಿಯಿಂದ ಮುಸ್ಲಿಂ ಬಾಂಧವರು ಉಪಹಾರದ ವ್ಯವಸ್ಥೆಯನ್ನು ಮಾಡಿದ್ದರು ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿದ ಹಿಂದೂಗಳು ಉಪಹಾರವನ್ನು ಸೇವಿಸಿ ಭಾವೈಕ್ಯತೆ ಸಾರಿದ್ದಾರೆ ಈ ಕುರಿತಾದ ಮಾಹಿತಿ ಶುಕ್ರವಾರ ಲಭ್ಯವಾಗಿದೆ.