ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಯಕರ್ತರ ಸಭೆ ನಡೆಯಿತು. ಸೆಪ್ಟೆಂಬರ್ 12 ರಂದು ಸಂಜೆ 5-30 ಗಂಟೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರು ಹಾಲಿ ಶಾಸಕ ವಿನಯ್ ಕುಮಾರ್ ಸೊರಕೆ ಸಭೆಯ ನೇತೃತ್ವ ವಹಿಸಿದ್ದರು. ಸಭೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಸರ್ಕಾರದ ಸಾಧನೆಗಳು ಹಾಗೂ ಯೋಜನೆಗಳ ಬಗ್ಗೆ ಮಾತನಾಡಿದರು ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪುರ ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ.ಉಪಸ್ಥಿತರಿದ್ದರು