Download Now Banner

This browser does not support the video element.

ಹಳಿಯಾಳ: ಶಾಸಕ ಆರ್.ವಿ.ದೇಶಪಾಂಡೆಯವರು ಮಹಿಳಾ ಪತ್ರಕರ್ತೆ ಮೇಲೆ ಮಾಡಿದ ಅವಮಾನಕ್ಕೆ ಮಾಜಿ ಶಾಸಕ ಸುನೀಲ ಹೆಗಡೆ ಖಂಡನೆ

Haliyal, Uttara Kannada | Sep 3, 2025
ಹಳಿಯಾಳ ; ಮೊನ್ನೆ ದಿನ ತಾಲೂಕಿನ ಗಣೇಶ ಗುಡಿಯಲ್ಲಿ ಪತ್ರಕರ್ತೆ ರಾಧಾ ಹಿರೇಗೌಡರ್ ಅವರ ಪ್ರಶ್ನೆಗೆ ಶಾಸಕರಾದ ಆರ್ ವಿ ದೇಶಪಾಂಡೆಯವರು ಅಸಂಬದ್ಧವಾಗಿ ಮಾತನಾಡಿರುವುದಕ್ಕೆ ಮಾಜಿ ಶಾಸಕರಾದ ಸುನಿಲ್ ಹೆಗಡೆಯವರು ತೀವ್ರ ಖಂಡನೆಯನ್ನು ವ್ಯಕ್ತಪಡಿಸಿದ್ದಾರೆ. ಅವರು ಬುಧವಾರ ಸಂಜೆ 5:00 ಸುಮಾರಿಗೆ ಹಳಿಯಾಳ ಪಟ್ಟಣದಲ್ಲಿ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ ದೇಶಪಾಂಡೆ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದರು.
Read More News
T & CPrivacy PolicyContact Us