ಮಾಗಡಿ -- ಪಟ್ಟಣದ ಕೋಟೆ ಮೈದಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸುಮಾರು 300 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕ ಬಾಲಕೃಷ್ಣ ನೇತೃತ್ವದಲ್ಲಿ ಪಟ್ಟಣದ ಪುರಸಭೆ ಸದಸ್ಯರು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಬೆಳ್ಳಿ ಗದೆ ಹಾಗೂ ಕೆಂಪೇಗೌಡರ ಬೆಳ್ಳಿ ಪ್ರತಿಮೆ ನೀಡಿ ನಾಗರೀಕ ಸನ್ಮಾನದಲ್ಲಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇದು ಕೆಂಪೇಗೌಡರ ಕಟ್ಟಿದ ಬೆಂಗಳೂರು ಜಿಲ್ಲೆ, ನಮ್ಮ ಹೆಮ್ಮ,ನಾವು ಬೆಂಗಳೂರು ಜಿಲ್ಲೆಯ ಜನ, ನಮಗೆ