ಮಾಜಿ ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರ ತುಮಕೂರಿನ ಕ್ಯಾತ್ಸಂದ್ರ ನಿವಾಸಕ್ಕೆ 15ಕ್ಕೂ ಹೆಚ್ಚು ಸ್ವಾಮೀಜಿಗಳು ಭೇಟಿ ಮಾಡಿದ್ದಾರೆ ಭಾನುವಾರ ಸಂಜೆ ಸುಮಾರು ನಾಲ್ಕು ಗಂಟೆಯ ಸಂದರ್ಭದಲ್ಲಿ 15ಕ್ಕೂ ಪೀಠಗಳ ಸ್ವಾಮಿಜಿಗಳ ಭೇಟಿ ನೀಡಿ ಸಚಿವ ಸ್ಥಾನದಿಂದ ವಜಾ ಗೊಂಡಿರುವ ವಿಚಾರದ ಕುರಿತು ಚರ್ಚೆ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ, ಬೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ, ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ , ನಾರಾಯಣಗುರು ಮಹಾಸಂಸ್ಥಾನ