This browser does not support the video element.
ಗದಗ: ಜಿಲ್ಲೆಯಾದ್ಯಂತ ಪೊಲೀಸರ ಭರ್ಜರಿ ಕಾರ್ಯಚರಣೆ, ಮೋಸ, ವಂಚನೆ, ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು
Gadag, Gadag | Aug 22, 2025
ಗದಗ ಶಹರ, ನರೇಗಲ್, ಲಕ್ಷ್ಮೇಶ್ವರ, ಮುಳಗುಂದ ಸೇರಿದಂತೆ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಮೋಸ, ವಂಚನೆ, ಕಳ್ಳತನ ಪ್ರಕರಣಗಳನ್ನು ಬೇಧಿಸಿ ಪೊಲೀಸರು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.