ಸಾಲಾಪುರ ಗ್ರಾಮದಲ್ಲಿ ಹೆಚ್ಚುವರಿ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಪಟ್ಟಣ ಚಾಲನೆ ನೀಡಿದರು. ರಾಮದುರ್ಗ ತಾಲೂಕಿನ ಸಾಲಾಪುರ ಗ್ರಾಮದಲ್ಲಿ ಹೆಚ್ಚುವರಿ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಗುರುವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. 2024-25 ನೇ ಸಾಲಿನ ಅಂದಾಜು ಮೊತ್ತ 24.00 ಲಕ್ಷ ರೂಪಾಯಿ ಗಳ ಹೆಚ್ಚುವರಿ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಮುಖಂಡರು ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು