Download Now Banner

This browser does not support the video element.

ಔರಾದ್: ಪಟ್ಟಣದಲ್ಲಿ ಶಿಕ್ಷಕರ ದಿನಾಚರಣೆ, ಶಿಷ್ಟಾಚಾರ ಉಲಂಘನೆ ಆರೋಪ, ಶಾಸಕ ಚವ್ಹಾಣ್ ಎದುರು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

Aurad, Bidar | Sep 13, 2025
ಔರಾದ್ : ಶನಿವಾರ ಮಧ್ಯಾಹ್ನ 1 ಗಂಟೆಗೆ ಪಟ್ಟಣದಲ್ಲಿ ತಾಲುಕು ಆಡಳಿತ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಶಿಷ್ಟಾಚಾರ ಉಲಂಘಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ.
Read More News
T & CPrivacy PolicyContact Us