ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಚಂದ್ರಶೇಖರ್ ಅಜಾದ್ ರಂಗಮಂದಿರದಲ್ಲಿ ಇಂದು ಶಿಕ್ಷಕರ ದಿನಾಚರಣೆ ಮತ್ತು 137 ನೇ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀನಿವಾಸ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಇತರ ಪಾಲ್ಗೊಂಡಿದ್ದರು