ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮರಣ ಮೃದಂಗ ಬಾರಿಸುತ್ತಿದೆ ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದುಕೊಂಡಿದೆ. ರಿಪ್ಪನ್ ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಆಶಿಕ್ ರಸೂಲಾ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶನಿವಾರದಿಂದ ಜ್ವರದಿಂದ ಬಳಲುತ್ತಿದ್ದ ಅವರನ್ನು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ ಆಶಿಕ್ ರಸೂಲಾ ಮೃತಪಟ್ಟಿದ್ದಾರೆ ಎಂದು