ಮಾಗಡಿ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ವಿರೋಧಿಗಳು ಅಪ ಪ್ರಚಾರ ಮಾಡಬರಾದು ಎಂದು ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ತಿಳಿಸಿದರು. ಮಾಗಡಿ ಪಟ್ಟಣದಲ್ಲಿ ಗುರುವಾರ ಮಾತನಾಡಿದ ಅವರು ಕೋಟೆ ಅಭಿವೃದ್ಧಿಗೆ 103 ಕೋಟಿ ಅನುದಾನ ಬಂದಿದೆ. ಆದರೆ ಮಾಜಿ ಶಾಸಕರು 13 ಕೋಟಿ ಬಂದಿದೆ ಎಂದು ಅಪ ಪ್ರಚಾರ ಮಾಡುತ್ತಿದ್ದಾರೆ ಇದು ಸರಿಯಲ್ಲ ಎಂದರು.