ದೊರೆಗಳ ದರ್ಬಾರ್ ದಸರಾ ಉತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪಟ್ಟಣ ಪಂಚಾಯತಿ ಸದಸ್ಯ ಎನ್ ಮಹಾಂತಣ್ಣ ಮನವಿ. ನಾಯಕನಹಟ್ಟಿ:: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಹಾಗೂ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ಸಮಸ್ತ ನಾಯಕ ಸಮುದಾಯದ ಮುಖಂಡರ ನೇತೃತ್ವದಲ್ಲಿ ಅಕ್ಟೋಬರ್ 2 ರಂದು ಶ್ರೀ ಹಟ್ಟಿ ಮಲ್ಲಪ್ಪ ನಾಯಕರ ದೊರೆಗಳ ವಂಶಸ್ಥರು ನಾಯಕನಹಟ್ಟಿ ಹಾಗೂ ಸಮಸ್ತ ನಾಯಕ ಸಮುದಾಯದವರಿಂದ ದೊರೆಗಳ ದರ್ಬಾರ್ ದಸರಾ ಉತ್ಸವ 2025 ಮತ್ತು ವಾಲ್ಮೀಕಿ ಪುತ್ತಳಿ ಪ್ರತಿಷ್ಠಾಪನೆ ಪ್ರಯುಕ್ತ ಪುರುಷರ ಮತ್ತು ಮಹಿಳೆಯರ ಬಯಲು ಜಂಗಿ ಕುಸ್ತಿ ಪಂದ್ಯಾವಳಿಗಳು ದೊರೆಗಳ ದಸರಾ ಉತ್ಸವ.