ಮಲೆನಾಡಿನ ಪ್ರಸಿದ್ಧ ಕ್ರೀಡಾಕೂಟವಾಗಿರುವ ಕೆಸರು ಗದ್ದೆ ಕ್ರೀಡಾಕೂಟಕ್ಕೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ವಿಲೇಜ್ ನಲ್ಲಿ ಅಖಾಡ ಸಿದ್ಧವಾಗುತ್ತಿದ್ದು. ಸಿದ್ಧತೆಗಳು ಬರದಿಂದ ಸಾಗುತ್ತಿವೆ ಈಗಾಗಲೇ ಕೆಸರು ಗದ್ದೆಯನ್ನು ರೆಡಿ ಮಾಡಿದ್ದು, ಪ್ರವೇಶ ದ್ವಾರ ಸೇರಿದಂತೆ ಇನ್ನಿತರ ಸಿದ್ಧತೆಗಳು ನಡೆಯುತ್ತಿವೆ.