ವಾರಕ್ಕೊಮ್ಮೆ ಚಿಕನ್ ಊಟ ಕೊಡುವಂತೆ ಇಒ ಚಂದ್ರಶೇಖರ ಕಂದಕೂರ ಬಳಿ ವಿದ್ಯಾರ್ಥಿಗಳು ಮನವಿ ಮಾಡಿಕೊಂಡರು. ಇದಕ್ಕೆ ಉತ್ತರಿಸಿದ ಇ. ಒ ಅವರು, ಸದ್ಯ ತಿಂಗಳಿಗೆ ಒಂದು ಸಲ ಚಿಕನ್ ಊಟ ಕೊಡಲು ಅವಕಾಶವಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಹೇಳಿದ್ರೆ ಕೊಡುವುದಾಗಿ ಇ.ಒ ತಿಳಿಸಿದರು. ಅಲ್ಲದೆ ಚಿಕನ್ ಊಟದ ಮೇಲಿರುವ ಪ್ರೀತಿ ಓದಿನಲ್ಲೂ ತೋರಿಸಿ ಅಂತ ಹಾಸ್ಯ ಚಟಾಕಿ ಸಿಡಿಸಿದರು.