ವಿಜಯಪುರ ನಗರದಲ್ಲಿ ವಾಹನಗಳ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಂದ್ರಪ್ರದೇಶದ ಚಕ್ರಧಾರ ಸಂಗೇಪು ಬಂಧಿತ ಆರೋಪಿ. ಇನ್ನು ಬಂಧಿತ ಆರೋಪಿಯಿಂದ 11,81,533 ಮೌಲ್ಯದ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಗೋಲಗುಮ್ಮಜ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ..