Download Now Banner

This browser does not support the video element.

ಕೊಪ್ಪಳ: ನಗರದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ಯಶಸ್ವಿ

Koppal, Koppal | Jul 31, 2025
ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನೆಡೆಯಿತು. ಈ ಸಭೆಯಲ್ಲಿ‌ ಗೃಹಲಕ್ಷ್ಮಿ ಯೋಜನೆಯ , ಸ್ತ್ರೀ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳ ಕುರಿತು ಚರ್ಚಿಸಲಾಯಿತು‌. ಈ ಸಂದರ್ಭದಲ್ಲಿ ವರ್ಣಿತ್ ನೇಗಿ, ಭಾ.ಆ.ಸೇ., ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಕೊಪ್ಪಳ. ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಪ್ರಕಾಶ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಬಿ ಖಾದ್ರಿ, ಉಪಸ್ಥಿತರಿದ್ದರು
Read More News
T & CPrivacy PolicyContact Us