This browser does not support the video element.
ಹುಬ್ಬಳ್ಳಿ ನಗರ: ನಗರದ ಚೆನ್ನಮ್ಮ ಮೈದಾನದಲ್ಲಿ ಪ್ರತಿಷ್ಠಾಪಿಸಲ್ಪಡುವ ಗಣೇಶ ಮೂರ್ತಿಯ ಹಾಲಗಂಬದ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಭಾಗಿ
Hubli Urban, Dharwad | Aug 26, 2025
ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳ ವತಿಯಿಂದ ಚನ್ನಮ್ಮನ ಮೈದಾನದಲ್ಲಿ ಪ್ರತಿಷ್ಠಾಪಿಸಲ್ಪಡುವ ಗಣೇಶ ಮೂರ್ತಿಯ ಹಾಲಗಂಬದ ಪೂಜಾ ಕಾರ್ಯಕ್ರಮದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಹು-ಧಾ ಮಹಾನಗರ ಪಾಲಿಕೆಯ ಉಪಮಹಾಪೌರರಾದ ಸಂತೋಷ ಚವ್ಹಾಣ, ಪಾಲಿಕೆ ಸದಸ್ಯರಾದ ಭೀರಪ್ಪ ಖಂಡೇಕರ, ಪ್ರಮುಖರಾದ ವಿ.ಎಸ್.ವಿ ಪ್ರಸಾದ, ಸಂಜೀವ್ ಬಡಸ್ಕರ, ಜಯತೀರ್ಥ ಕಟ್ಟಿ, ಮಹೇಂದ್ರ ಕೌತಾಳ, ಉಮೇಶ ದುಶಿ, ಈಶ್ವರಗೌಡ ಪಾಟೀಲ, ಪ್ರವೀಣ ಪವಾರ, ವೆಂಕಟೇಶ ಕಾಟವೆ ಹಾಗೂ ಇತರರು ಉಪಸ್ಥಿತರಿದ್ದರು.