ಗುಳೇದಗುಡ್ಡ ಅಭಿವೃದ್ಧಿ ಕಾರ್ಯಗಳಿಗೆ ತಾವು ಸದಾ ಬದ್ಧರಾಗಿರುವುದು ಸಂಸದ ಪಿಸಿ ಗದ್ದಿಗೌಡರ್ ಹೇಳಿದರು ಅವರು ಗುಳೇದಗುಡ್ಡ ಪಟ್ಟಣದಲ್ಲಿ ಶಿವಸಿಂಪಿ ಸಮಾಜ ಅಭಿವೃದ್ಧಿ ಸಂಸ್ಥೆ ಹಮ್ಮಿಕೊಂಡ ಸಮಾಜದ ಸಮುದಾಯ ಭವನದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಪಾಲ್ಗೊಂಡಿದ್ದರು