ನಗರದಲ್ಲಿ ರ್ಯಾಪಿಡ್ ಆಕ್ಷನ್ ಫೋರ್ಸ್ ಪಥಸಂಚಲನ ಗಣೇಶೋತ್ಸವದ ವೇಳೆ ಶಾಂತಿ ಕದಡದಂತೆ ಖಡಕ್ ಎಚ್ಚರಿಕೆ. ಗಣೇಶೋತ್ಸವದ ಹಿನ್ನೆಲೆ ಬೆಳಗಾವಿಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಬುಧವಾರ ಕಾಕತಿ ಮತ್ತು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಥ ಸಂಚಲನ ನಡೆಸಲಾಯಿತು. ಹಬ್ಬದ ಸಮಯದಲ್ಲಿ ಸಮಾಜದ ಶಾಂತಿ ಕದಡಲು ಪ್ರಯತ್ನಿಸುವವರಿಗೆ ಪೊಲೀಸ್ ಇಲಾಖೆಯೂ ಖಡಕ್ ಎಚ್ಚರಿಕೆಯ ಸಂದೇಶವನ್ನು ನೀಡಿದರು