ಧಾರವಾಡ ಅಂಜುಮನ್ ಸಂಸ್ಥೆಯ ಆವರಣದಲ್ಲಿ ೧೫೦೦ನೇ ಈದ್ ಮಿಲಾದ್ ಹಬ್ಬದ ಅಂಗವಾಗಿ ಬೃಹತ್ ರಕ್ತದಾನ ಹಾಗೂ ಆರೋಗ್ಯ ಉಚಿತ ತಪಾಸಣಾ ಶಿಬಿರವು ಪ್ರವಾದಿ ಹಜರತ್ ಮುಹಮ್ಮದ್ ಪೈಗಂಬರ್ ಹುಜೂರ್ ಹೆಸರಿನಲ್ಲಿ ಭಾನುವಾರ ಮದ್ಯಾಹ್ನ 2 ಗಂಟೆಗೆ ಯಶಸ್ವಿಯಾಗಿ ನಡೆಯಿತು. ೧೫೦೦ನೇ ಈದ್ ಮಿಲಾದ್ ಪ್ರಯುಕ್ತ ೧೫೦೦ ಕ್ಕೂ ಹೆಚ್ಚು ಜನರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ ಗಮನ ಸೆಳೆದರು. ಜಾತಿ, ಮತ ಭೇದವಿಲ್ಲದೆ ಹಿಂದೂ, ಮುಸ್ಲಿಂ, ಜೈನ, ಕ್ರೈಸ್ತ ಸಮುದಾಯಕ್ಕೆ ಜ