ದೊಡ್ಡಬಳ್ಳಾಪುರ ಗೌರಿ ಗಣೇಶ ಹಬ್ಬದ ಅಂತೆ ಈದ್ ಮಿಲಾದ್ ಹಬ್ಬಕ್ಕೂ ಡಿಜೆ ಹಾಗೂ ಪಟಾಕಿ ಬಳಕೆ ನಿಷೇಧಿಸಲಾಗಿದೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ತಿಳಿಸಿದ್ದಾರೆ ರಾಜ್ಯ ಸರ್ಕಾರ ಹಾಗೂ ಹೈಕೋರ್ಟ್ ಆದೇಶದಂತೆ ಡಿಜೆ ಬಳಕೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಆದೇಶದಂತೆ ಪಟಾಕಿ ಹಾಗೂ ಸ್ಪೋಟಕಗಳ ನಿಷೇಧಿಸಲಾಗಿದ್ದು ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ