ಗಬಿಜಗರ್ಣಿ ಗ್ರಾಮದಲ್ಲಿ ಗ್ರಾಂ ಪಂ ನೂತನ ಕಟ್ಟಡ ಮತ್ತು ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೋಳಿ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಬೆಳಗಾವಿ ತಾಲೂಕ ಪಂಚಾಯತ, ಖಾನಾಪೂರ ಹಾಗೂ ಗ್ರಾಮ ಪಂಚಾಯತ್ ಬಿಜಗರ್ಣಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಲಾದ ಗ್ರಾಮ ಪಂಚಾಯತ್ ಬಿಜಗರ್ಣಿ ನೂತನ ಕಟ್ಟಡ, ಡಿಜಿಟಲ್ ಗ್ರಂಥಾಲಯ ಹಾಗೂ ಸಂಜೀವಿನಿ ಶೆಡ್ ನ್ನು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೋಳಿ ಅವರು ಈ ಸಂದರ್ಭದಲ್ಲಿ ಶಾಸಕ ವಿಠಲ ಹಲಗೇಕರ್ ಉಪಸ್ಥಿತರಿದ್ದರು