ಹುಬ್ಬಳ್ಳಿಯ ಚನ್ನಮ್ಮ ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವತಿಯಿಂದ ಜಾಗೃತಿ ಮೂಡಿಸಲು, 20 ಫೀಟ್ ಉದ್ದದ ಪ್ಲಾಸ್ಟಿಕ್ ಬಾಟಲಿಯಿಂದ ನಿರ್ಮಿಸದ ಇಲಿ ಆಕೃತಿಯನ್ನು ಕೇಂದ್ರ ಗ್ರಾಹಕ ವ್ಯವಹಾರಗಳು , ಆಹಾರ&ನಾಗರಿಕ ಪೂರೈಕೆ ಸಚಿವರು ಪ್ರಲ್ಹಾದ ಜೋಶಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಮೇಯರ್ ಜ್ಯೋತಿ ಪಾಟೀಲ್, ಮಾಜಿ ಮೇಯರ್ ಈರೇಶ್ ಅಂಚಟಗೇರಿ ಸೇರಿದಂತೆ ಉಪಸ್ಥಿತರಿದ್ದರು.