Download Now Banner

This browser does not support the video element.

ಬಳ್ಳಾರಿ: ತುಂಗಭದ್ರಾ ಅಣೆಕಟ್ಟೆಯ ಎಲ್ಲ 33 ಕ್ರೆಸ್ಟ್‌ಗೇಟ್‌ಗಳನ್ನು ಕಾಲಮಿತಿಯಲ್ಲಿ ಅಳವಡಿಸಬೇಕು ನಗರದಲ್ಲಿರೈತ ಸಂಘ ಪ್ರತಿಭಟನೆ ಡಿಸಿಗೆ ಮನವಿ

Ballari, Ballari | Sep 10, 2025
ತುಂಗಭದ್ರಾ ಅಣೆಕಟ್ಟೆಯ ಎಲ್ಲ33 ಕ್ರೆಸ್ಟ್‌ಗೇಟ್‌ಗಳನ್ನು ಕಾಲಮಿತಿಯಲ್ಲಿ ಅಳವಡಿಸಬೇಕು, ರೈತಬೆಳೆಗೆ ಧಕ್ಕೆ ಆಗದಂತೆ ನೋಡಿಕೊಳ್ಳಬೇಕು ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು,ಬುಧವಾರ ಬೆಳಿಗ್ಗೆ 11:30ಕ್ಕೆ ಬಳ್ಳಾರಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ನಂತ ಮಾತನಾಡಿದ ರೈತ ಸಂಘದ ಮುಖಂಡರರಾಜ್ಯದ ನಾಲ್ಕು ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯಕ್ಕೆ ನೂತನ `ಕ್ರಸ್ಟ್ಗೇಟ್’ಗಳನ್ನು ನಿಗದಿತ ಅವಧಿಯೊಳಗಡೆ, ಕಾಲ ಮಿತಿಯೊಂದಿಗೆ ಅಳವಡಿಸಲು ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾ
Read More News
T & CPrivacy PolicyContact Us