ಪತ್ರಿಕಾಗೋಷ್ಠಿ ನಡೆಸಿದ ಮಾದಾರ ಚನ್ನಯ್ಯ ಶ್ರೀಗಳು ಮಾತನಾಡಿದ್ದು ಸುಪ್ರೀಂ ಕೋರ್ಟ್ ನಲ್ಲಿ ಒಳ ಮೀಸಲಾತಿ ಬಗ್ಗೆ ಚರ್ಚೆಯಾಗಿ ನಮ್ಮ ಮಠಕ್ಕೆ ಕೇಂದ್ರ ಸರ್ಕಾರದ ಪ್ರಧಾನಿಗಳು ಹಾಗೂ ಮಂತ್ರಿಗಳ ಒಳ ಮೀಸಲಾತಿಗೆ ಬೆಂಬಲ ಕೊಟ್ಟಿದ್ದರು. ಹಲವು ರಾಜ್ಯಗಳಲ್ಲಿ ತಕ್ಷಣಕ್ಕೆ ಒಳ ಮೀಸಲಾತಿ ಜಾರಿ ಮಾಡಿದ್ದು ನಾವು 30 ವರ್ಷಗಳ ಹೋರಾಟ ಮಾಡಿದ್ದೇವೆ ಎಂದು ಶ್ರೀಗಳು ತಿಳಿಸಿದ್ದಾರೆ