ದಸರಾ ಉದ್ಘಾಟನೆಗೆ ಭಾನು ಮುಸ್ತಾಕ್ ಅವರ ಸರ್ಕಾರ ನೇಮಕ ಮಾಡಿರುವುದು ಅವರಿಗೆ ಬೆಟ್ಟ ವಿಚಾರ ಅದರ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಿಂದೂ ಧರ್ಮದ ಬಗ್ಗೆ ನೀಡುತ್ತಿರುವುದು ಸರಿಯಲ್ಲ, ನಾನು ದಲಿತ ಇದರ ಬಗ್ಗೆ ಯಾವುದೇ ರೀತಿಯಿಂದ ಪ್ರತಿಕ್ರಿಯೆ ನೀಡುವುದಿಲ್ಲ. ದಲಿತರಿಗೆ ನೀಡಿದ ಸ್ಥಾನಮಾನ ಅನ್ಯ ಧರ್ಮರಿಗೆ ನೀಡುತ್ತಿರುವುದು ಸರಿಯಲ್ಲ ಎಂದು ವಿಜಯಪುರದಲ್ಲಿ ಶುಕ್ರವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಸಂಸದ ರಮೇಶ್ ಜಿಗಜಿಣಗಿ ಮಾಧ್ಯಮಕ್ಕೆ ಹೇಳಿಕೆ ನೀಡಿದರು.