ಮಹಾತ್ಮಗಾಂಧಿ ವೃದ್ದಾಶ್ರಮದಲ್ಲಿ ಖ್ಯಾತ ನಟ ಸುದೀಪ್ ಅವರ ಹುಟ್ಟು ಹಬ್ಬವನ್ನು ಆಚರಣೆ ಮಾಡಲಾಯಿತು. ಅಖಿಲ ಕರ್ನಾಟಕ ಅಭಿನಯ ಕಿಚ್ಚ ಸುದೀಪ್ ಸೇನಾ ಸಮಿತಿಯಿಂದ ಹುಟ್ಟು ಹಬ್ಬದ ನಿಮಿತ್ತ ಸೆ.3 ರ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೇಕ್ ಕತ್ತರಿಸಿ ಸರಳವಾಗಿ ಆಚರಣೆ ಮಾಡಲಾಯಿತು. ಈ ವೇಳೆ ಅಧ್ಯಕ್ಷ ಗಂಗಾಧರ ಗುಂತಗೋಳ ಮಾತನಾಡಿ, ಕನ್ನಡ ಚಿತ್ರರಂಗದಲ್ಲಿ ಬಹು ಬೇಡಿಕೆ ಹೊಂದಿದ ನಟ ಸುದೀಪ್ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ವೃದ್ದಾಶ್ರಮದ ಜನರಿಗೆ ದವಸ ಧಾನ್ಯಗಳನ್ನು ನೀಡುವ ಮೂಲಕ ಆಚರಣೆ ನಡೆದಿದ್ದು ಅಲ್ಲದೇ ಸತತವಾಗಿ ನಾಲ್ಕು ವರ್ಷಗಳ ಕಾಲ ಒಂದೊಂದು ಕ್ಷೇತ್ರದಲ್ಲಿ ಜನರಿಗೆ ಸಹಾಯ ಮಾಡಿದೇವೆ. ಇನ್ನೂ ಬಹಳ ಕ್ಷೇತ್ರದಲ್ಲಿ ನಮ್ಮ ಸಂಘಟನೆ ಅಭಿವೃದ್ಧಿ ಕಾರ್ಯ ಮಾಡಲಿದೇವೆ. ನಟ ಸುದೀಪ್ ಅವರಿಗೆ ದೇವರು