ಕೊಪ್ಪಳ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ, ನಡೆಯಿತು. ಸ್ಪರ್ಧೆಯಲ್ಲಿ ಕೊಪ್ಪಳ ತಾಲೂಕಿನ ಭೂಮಿ ಕರಾಟೆ ಫೌಂಡೇಶನ್ ಟ್ರಸ್ಟ್ (ರಿ) ಕೊಪ್ಪಳ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ವಿಭಾಗದಲ್ಲಿ ಕರಾಟೆ ಸ್ಪರ್ಧೆಯಲ್ಲಿ 1.ರೇಣುಕಾ ಕಲ್ಲನವರ, 2.ಕುಮಾರ, ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಯಾದ ಶಂಕರ್ ಕಲ್ಲನವರ.ಈ ಮೂವರು ವಿದ್ಯಾರ್ಥಿಗಳಿಗೆ ಕರಾಟೆ ತರಬೇತಿ ನೀಡಿದ ದೇವಪ್ಪ ಕಲ್ಲನವರ ಅವರು ಈ ಮೂವರು ವಿದ್ಯರ್ಥಿಗಳಿಗೆ ಅಭಿನಂದನೆಸಲ್ಲಿಸಿದರು ವಿಜಯತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಗರದಲ್ಲಿ ಗುರವಾರ ನಡೆಯಿತು