ಚಿಂತಾಮಣಿ ತಾಲೂಕು ಮುರಗಮಲ್ಲ ಹೊಬಳಿ ಸಿದ್ದೇಪಲ್ಲಿ ಗ್ರಾಮದ ಆದರ್ಶ ಶಾಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್, ಚಿಂತಾಮಣಿ ಉಪವಿಭಾಗ, ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಿಂದ ಮನೆ ಮನೆಗೆ ಪೊಲೀಸ್ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕುಶಾಲ್ ಚೌಕ್ಸೆರವರು ದೀಪ ಬೆಳೆಗಿಸುವುದರ ಮೂಲಕ ಉದ್ಗಾಟನೆ ಮಾಡಿದರು.